ಬ್ಲಾಗ್‌ಗೊಂದು ಕಾಲ, ಮೈಕ್ರೋಬ್ಲಾಗ್‌ಗೊಂದು ಕಾಲ!
5:12 PMಬ್ಲಾಗುಗಳು, ನಾನು-ನೀವು ಅತ್ಯಂತ ಸುಲಭವಾಗಿ ಪಡೆದುಕೊಳ್ಳಬಹುದಾದ ಜಾಲತಾಣಗಳು. ಜಾಲತಾಣ ಅನ್ನುವುದಕ್ಕಿಂತ ಅಂತರಜಾಲದಲ್ಲಿರುವ ದಿನಚರಿ ಎಂದರೆ ಇನ್ನೂ ಸೂಕ್ತವೇನೋ.
ಓದಿದ ಪುಸ್ತಕ, ಇಷ್ಟವಾದ ತಿಂಡಿ, ಇಷ್ಟವಾಗದ ಚಲನಚಿತ್ರಗಳಿಂದ ಪ್ರಾರಂಭಿಸಿ ನಮ್ಮ ಹವ್ಯಾಸಗಳು, ಬರವಣಿಗೆ, ಅಭಿಪ್ರಾಯಗಳು - ಹೀಗೆ ಮನಸ್ಸಿಗೆ ಬಂದ ಯಾವುದೇ ವಿಷಯವನ್ನು ಇಡೀ ಜಗತ್ತಿನೊಡನೆ ಹಂಚಿಕೊಳ್ಳಲು ಅನುವುಮಾಡಿಕೊಟ್ಟದ್ದು ಬ್ಲಾಗುಗಳು. ನಿನ್ನೆಮೊನ್ನೆ ಗಣಕ ಬಳಸಲು ಕಲಿತವನೂ ಕೂಡ ಬಹಳ ಸುಲಭವಾಗಿ ಬ್ಲಾಗಮಂಡಲದ ಪ್ರಜೆಯಾಗಬಹುದು. ಮುಂದೆ ಓದಿ...
ಏಪ್ರಿಲ್‌ನಲ್ಲಿ ಬರೆದ ಲೇಖನ, ಆಗಸ್ಟ್ ೨೦೦೯ರ 'ವಿಜ್ಞಾನ ಲೋಕ'ದಲ್ಲಿ ಪ್ರಕಟವಾಗಿದೆ
0 Responses