ಒಂದು ಖುಷಿಯ ಸುದ್ದಿ

9:06 PM

ಆಕೃತಿ ಪುಸ್ತಕ ಹಾಗೂ ಇಜ್ಞಾನ ಡಾಟ್ ಕಾಮ್ ಸಹಯೋಗದಲ್ಲಿ ಪ್ರಕಟವಾದ ನನ್ನ 'ತಿನ್ನಲಾಗದ ಬಿಸ್ಕತ್ತು ನುಂಗಲಾಗದ ಟ್ಯಾಬ್ಲೆಟ್ಟು' ಕೃತಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಪ್ರಶಸ್ತಿ ಬಂದಿದೆ.

ಕೃತಿಯನ್ನು ಪ್ರೋತ್ಸಾಹಿಸಿದ, ಆಶೀರ್ವದಿಸಿದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳು.

You Might Also Like

0 Responses

Popular Posts

Like us on Facebook