ತಿರುಗಿ ನೋಡುವ ಸಮಯ

7:06 AM

ಏಪ್ರಿಲ್ ೯, ೨೦೧೩ರ ಉದಯವಾಣಿಯಲ್ಲಿ ಪ್ರಕಟವಾದ ಲೇಖನ. ಉದಯವಾಣಿಯ ಜೋಶ್ ಪುರವಣಿಯಲ್ಲಿ ಕಳೆದ ೧೨೨ ವಾರಗಳಿಂದ ಪ್ರಕಟವಾಗುತ್ತಿದ್ದ ನನ್ನ ಅಂಕಣ 'ವಿಜ್ಞಾಪನೆ' ಇಂದಿನ ಲೇಖನದೊಡನೆ ಮುಕ್ತಾಯವಾಗುತ್ತಿದೆ. ಈ ಅಂಕಣವನ್ನು ಮೆಚ್ಚಿಕೊಂಡು ಪ್ರೋತ್ಸಾಹಿಸಿದ ಎಲ್ಲ ಓದುಗರಿಗೂ ಉದಯವಾಣಿಯ ಸಂಪಾದಕವರ್ಗಕ್ಕೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ಉದಯವಾಣಿ ಮಂಗಳೂರು ಆವೃತ್ತಿಯ 'ಯುವ ಸಂಪದ'ದಲ್ಲಿ ಪ್ರಕಟವಾಗುತ್ತಿರುವ ನನ್ನ ಅಂಕಣ 'ಸ್ವ-ತಂತ್ರ' ಸದ್ಯಕ್ಕೆ ಹಾಗೆಯೇ ಮುಂದುವರೆಯುತ್ತದೆ.

You Might Also Like

0 Responses

Popular Posts

Like us on Facebook