ಫಿಲ್ಮ್ ಸ್ಟೋರಿ

10:04 AM

ಡಿಜಿಟಲ್ ಫೋಟೋಗ್ರಫಿ ತಂತ್ರಜ್ಞಾನ ಕುರಿತ ಕೃತಿ 'ಕ್ಲಿಕ್ ಮಾಡಿ ನೋಡಿ!' ಬರುವ ಭಾನುವಾರ (ಸೆ. ೨೨) ಬೆಂಗಳೂರಿನಲ್ಲಿ ಬಿಡುಗಡೆಯಾಗುತ್ತಿದೆ. ಛಾಯಾಗ್ರಹಣದ ಇತಿಹಾಸದಿಂದ ಡಿಜಿಟಲ್ ಕ್ಯಾಮೆರಾ ತಂತ್ರಜ್ಞಾನದ ಪಕ್ಷಿನೋಟದವರೆಗೆ, ಛಾಯಾಗ್ರಹಣದ ಪರಿಕಲ್ಪನೆಗಳ ಪರಿಚಯದಿಂದ ಕ್ಯಾಮೆರಾ ಕೊಳ್ಳುವ ಟಿಪ್ಸ್‌ವರೆಗೆ ಅನೇಕ ವಿಷಯಗಳತ್ತ ಗಮನಹರಿಸುವ ಈ ಪುಸ್ತಕದಿಂದ ಆಯ್ದ ಒಂದು ಭಾಗ ಸೆಪ್ಟೆಂಬರ್ ೨೦, ೨೦೧೩ರ ಉದಯವಾಣಿಯಲ್ಲಿ ಪ್ರಕಟವಾಗಿದೆ. ಈ ಪುಸ್ತಕವನ್ನು ನವಕರ್ನಾಟಕ ಪ್ರಕಾಶನ ಪ್ರಕಟಿಸಿದೆ.

You Might Also Like

0 Responses

Popular Posts

Like us on Facebook